ಕಾಡುತ್ತಿದೆ ಪ್ರವಾಹ ಭೀತಿ

  • Zee Media Bureau
  • Jul 14, 2022, 10:19 AM IST


ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ರಾಯಚೂರಿನ ನಾರಾಯಣಪುರ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ.  ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. 

Trending News