ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಅಬ್ಬರ

  • Zee Media Bureau
  • Aug 12, 2024, 05:59 PM IST

ನದಿ ಪಾತ್ರದ ಜನರಿಗೆ ಮತ್ತೆ ಎದುರಾದ ಪ್ರವಾಹ ಭೀತಿ.ಡ್ಯಾಂಗೆ  21 ಸಾವಿರ ಕ್ಯೂಸೆಕ್ ನೀರು ಒಳಹರಿವು ಹೆಚ್ಚಳ. KRSನಿಂದ ನದಿಗೆ 38 ಸಾವಿರ ಕ್ಯೂಸೆಕ್ ನೀರು ಬಿಡುಗಡೆ.
 

Trending News