ಅಡಿಕೆ ತೋಟಕ್ಕೆ ನುಗ್ಗಿದ ಮಳೆ ನೀರು

  • Zee Media Bureau
  • Sep 6, 2022, 05:11 PM IST


ಶಿವಮೊಗ್ಗದಲ್ಲಿ ಭಾರೀ ಮಳೆಗೆ ಹಳ್ಳದ ದಂಡೇ ಒಡೆದು ಅಡಿಕೆ ತೋಟಕ್ಕೆ ಮಳೆ ನೀರು ನುಗ್ಗಿದೆ. ನೀರು ನುಗ್ಗಿದ ಪರಿಣಾಮ ಅಪಾರ ಪ್ರಮಾಣದ ಹಾನಿ. 
 

Trending News