PSI ಹಗರಣದಲ್ಲಿ ವಿಜಯೇಂದ್ರ ಬಗ್ಗೆ ಆರೋಪ ಮಾಡಿದ್ದ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬಿಎಸ್‌ವೈ ವಾಗ್ದಾಳಿ ನಡೆಸಿದ್ದಾರೆ.. ತಾನು ಕಳ್ಳ ಪರರನ್ನು ನಂಬ ಅನ್ನೋ ಹಾಗೆ ಬೇರೆಯವ್ರ ಮೇಲೆ ಆರೋಪ ಮಾಡೋದು ವಿರೋಧ ಪಕ್ಷದ ನಾಯಕರಿಗೆ ಶೋಭೆ ತರೋದಿಲ್ಲ. ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಅಂತಾ ಬಿಎಸ್‌ವೈ ಆಗ್ರಹಿಸಿದ್ದಾರೆ.