ಹಿಜಾಬ್ ತೀರ್ಪಿನ ಬಗ್ಗೆ ಮಾಜಿ ಸಿಎಂ ಬಿಎಸ್‌ವೈ ಹೇಳಿದ್ದೇನು?

  • Zee Media Bureau
  • Mar 16, 2022, 07:15 AM IST

ಧರ್ಮ ಮತ್ತು ಅದರ ನಂಬಿಕೆಗಳಿಗಿಂತ ಸಂವಿಧಾನವು ಸರ್ವೋಚ್ಚವಾಗಿದೆ ಎಂದು ಹೈಕೋರ್ಟ್‌ನ ತೀರ್ಪು ಸಾಬೀತುಪಡಿಸಿದೆ. ನ್ಯಾಯಾಲಯದ ತೀರ್ಪನ್ನು ಗೌರವಿಸುವಂತೆ ಮತ್ತು ಇನ್ನು ಮುಂದೆ ಈ ವಿಷಯವನ್ನು ಅನಗತ್ಯವಾಗಿ ವಿವಾದ ಮಾಡದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿನಂತಿಸಿದರು.

Trending News