ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

  • Zee Media Bureau
  • Jan 22, 2023, 12:33 AM IST

ಬಿಜೆಪಿ ಸ್ಯಾಂಟ್ರೋ ರವಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸ್ತಿದೆ. ಸ್ಯಾಂಟ್ರೋ ರವಿ ನಟೋರಿಯಸ್ ಕ್ರಿಮಿನಲ್. ಹಲವಾರು ಪ್ರಕರಣಗಳು ಆತನ ಮೇಲಿವೆ. ಸ್ಯಾಂಟ್ರೋ ರವಿ ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು.

Trending News