ಬಿಜೆಪಿ ವಿರುದ್ಧ ಮಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ

  • Zee Media Bureau
  • Jan 23, 2023, 02:47 PM IST

ಬಿಜೆಪಿ ಪಕ್ಷ ಅಂದ್ರೆ ಸುಳ್ಳಿನ ಫ್ಯಾಕ್ಟರಿ.. ಬರೀ ಸುಳ್ಳು. ಸುಳ್ಳು ಹೇಳಿ ಜನರನ್ನ ಮರಳು ಮಾಡುವ ಪಕ್ಷ ಬಿಜೆಪಿ ಎಂದು ಮಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ರು.

Trending News