ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ

  • Zee Media Bureau
  • May 19, 2022, 09:16 PM IST

ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದ ದೇವೇಗೌಡರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಪುತ್ರ ಎಚ್.ಡಿ. ಕುಮಾರಸ್ವಾಮಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭ ಕೋರಿದರು. ಜೊತೆಗೆ ಹಾಸನ, ಮಂಡ್ಯ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಜೆಡಿಎಸ್‌ ಕಾರ್ಯಕರ್ತರು ದೇವೇಗೌಡರ ಹುಟ್ಟುಹಬ್ಬ ಆಚರಿಸಿದರು.

Trending News