ಅಕ್ರಮವಾಗಿ ಆಯ್ಕೆಯಾದವರ ವಿರುದ್ಧ ಕ್ರಮ ಜರುಗಿಸಬೇಕು..

  • Zee Media Bureau
  • Apr 18, 2022, 04:50 PM IST

PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಆಯ್ಕೆಯಾದವರ ವಿರುದ್ಧ ಕ್ರಮ ಜರುಗಿಸಬೇಕು.. ಆದ್ರೆ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ ಆದೇಶ ಪ್ರತಿ ನೀಡಬೇಕು ಎಂದು ಒತ್ತಾಯ ಕೇಳಿ ಬಂದಿದೆ. ಯಾರೋ ಕೆಲವ್ರು ಮಾಡಿದ ಆಕ್ರಮದಿಂದ ಪ್ರಾಮಾಣಿಕರಿಗೆ ತೊಂದರೆ ಆಗ್ತಿದೆ ಅಂತಾ ಅಸಮಾಧಾನ ಹೊರ ಹಾಕಿದ್ದಾರೆ.

Trending News