ಇದೊಂದು ನಾನ್ಸೆನ್ಸ್ ಹೇಳಿಕೆ, ಇದನ್ನು ನಿಲ್ಲಿಸಿದರೆ ಒಳ್ಳೆಯದು : ಜಿ ಪರಮೇಶ್ವರ್‌

  • Zee Media Bureau
  • Aug 16, 2023, 06:50 PM IST

ಉಪೇಂದ್ರ, ಸಚಿವ ಮಲ್ಲಿಕಾರ್ಜುನ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಜಿ ಪರಮೇಶ್ವರ್‌, ಇದೊಂದು ನಾನ್ಸೆನ್ಸ್ ಹೇಳಿಕೆ, ಇದನ್ನು ನಿಲ್ಲಿಸಿದರೆ ಒಳ್ಳೆಯದು. ಎರಡು ದೂರಿನ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.

Trending News