ಅನುಮಾನ ಮೂಡಿಸಿದ ರೆಡ್ಡಿ ನಡೆ

  • Zee Media Bureau
  • Dec 20, 2022, 02:28 PM IST

ರಾಜಕೀಯದಿಂದ ದೂರ ಸರಿದಿದ್ದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಹೊಸ ಬಾಂಬ್ ಸಿಡಿಸಿ ರಾಜಕೀಯಕ್ಕೆ ರೀ ಎಂಟ್ರಿ ಕೊಡ್ತಿದ್ದಾರೆ. ಹೊಸ ಪಕ್ಷ ಕಟ್ಟೋದಾಗಿ ಹಿಂಟ್‌ ನೀಡಿರುವ ರೆಡ್ಡಿ ನಡೆ ರಾಜಕೀಯ ವಲಯದಲ್ಲಿ ಸಾಕಷ್ಟು ಅನುಮಾನ ಹುಟ್ಟಿಹಾಕಿದೆ. ಇದರ ಜೊತೆಗೆ ರಾಜ್ಯದ ಎಲ್ಲಾ ಮಠಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದಾರೆ.

Trending News