ಕುಂದಾನಗರಿ ಬೆಳಗಾವಿಯಲ್ಲಿ ಗಣೇಶೋತ್ಸವ ಸಂಭ್ರಮ

  • Zee Media Bureau
  • Sep 1, 2022, 03:11 PM IST

ಕುಂದಾನಗರಿ ಬೆಳಗಾವಿಯಲ್ಲಿ ಗಣೇಶೋತ್ಸವ ಸಂಭ್ರಮ ಮನೆ ಮಾಡಿದೆ. ಸಾರ್ವಜನಿಕ ಗಣೇಶ ಮೂರ್ತಿಗಳ ಮೆರವಣಿಗೆ ರಂಗೇರಿತ್ತು.. ಸಾಂಪ್ರದಾಯಿಕ ನೃತ್ಯ, ವಿವಿಧ ವಾದ್ಯಮೇಳಗಳ ಸಂಗೀತ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು..

Trending News