ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅಸ್ತು

  • Zee Media Bureau
  • Aug 30, 2022, 02:49 PM IST

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದೆ. 3 ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಈದ್ಗಾ ಗ್ರೌಂಡ್‌ಗೆ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Trending News