ಸಿದ್ದರಾಮಯ್ಯಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು

  • Zee Media Bureau
  • Jan 13, 2023, 06:07 PM IST

ಸಿದ್ದರಾಮಯ್ಯಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು. ಒಂದೇ ಕಡೆ ನಿಂತ್ರೆ ಬಲವಿಲ್ಲ, 2 ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಸೂಚನೆ‌. ಯತೀಂದ್ರ ಸಿದ್ದರಾಮಯ್ಯ ಮುಂದೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು.

Trending News