ಪ್ರೌಢಶಾಲಾ ಶಿಕ್ಷಕರಿಗೆ ನೆಮ್ಮದಿಯ ಸುದ್ದಿ: SSLC ಪರೀಕ್ಷೆಯ ಹೊಣೆ ಇನ್ಮುಂದೆ ಇಲ್ಲ

  • Zee Media Bureau
  • Aug 28, 2023, 11:11 AM IST

ಪ್ರೌಢಶಾಲಾ ಶಿಕ್ಷಕರಿಗೆ ನೆಮ್ಮದಿಯ ಸುದ್ದಿಯೊಂದು ಬಂದಿದೆ. ಇನ್ಮುಂದೆ, ಪ್ರೌಢಶಾಲಾ ಶಿಕ್ಷಕರಿಗೆ SSLC ಪರೀಕ್ಷೆಯ ಹೊಣೆ ಇರುವುದಿಲ್ಲ. ಬದಲಾಗಿ ಪ್ರಾಥಮಿಕ ಶಾಲಾ ಶಿಕ್ಷಕರನ್ನಷ್ಟೇ ಕೊಠಡಿ ಮೇಲ್ವಿಚಾರಕರಾಗಿ ನೇಮಿಸಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ. ಈ ಬಗ್ಗೆ ಕಂಪ್ಲೀಟ್‌ ಸ್ಟೋರಿ ಇಲ್ಲಿದೆ ನೋಡಿ.

Trending News