ರೈತರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್

  • Zee Media Bureau
  • Mar 28, 2023, 05:54 PM IST

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಶೀಘ್ರದಲ್ಲೇ ರಾಜ್ಯದಾದ್ಯಂತ ಸುಮಾರು 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ ಶಕ್ತಿ ತುಂಬಲು ಸೌರಶಕ್ತಿಯನ್ನು ಬಳಸಿಕೊಳ್ಳಲಿದೆ. ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಎವಮ್ ಉತ್ತಾನ್ ಮಹಾಭಿಯಾನ್ ಯೋಜನೆಯಡಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. 

Trending News