ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ

  • Zee Media Bureau
  • Jan 22, 2024, 12:14 AM IST

ಡೀಸೆಲ್‌ ದರದಲ್ಲಿನ ಹೆಚ್ಚಳ ಮತ್ತು ನಿರ್ವಹಣೆ ವೆಚ್ಚವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಲ್ಕೂ ಸಾರಿಗೆ ಸಂಸ್ಥೆಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳ ಉಚಿತ, ರಿಯಾಯಿತಿ ಬಸ್‌ ಪಾಸ್‌ಗಳಿಗೆ ಸಾರಿಗೆ ನಿಗಮಗಳು ಶೇ.10ರಷ್ಟು ಹೆಚ್ಚಳ ಅನುದಾನವನ್ನು ಕೋರಿರುವುದು ಇದೀಗ ಬಹಿರಂಗವಾಗಿದೆ

Trending News