ಮಾ. 1ರಿಂದ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮುಷ್ಕರಕ್ಕೆ ನಿರ್ಧಾರ

  • Zee Media Bureau
  • Feb 25, 2023, 12:16 PM IST

ರಾಜ್ಯ ಬಜೇಟ್ ನಲ್ಲಿ 7ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಂಶವನ್ನು ಪ್ರಸ್ತಾಪ ಮಾಡಿಲ್ಲ. ಹೀಗಾಗಿ ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧಾರ ಮಾಡಿದೆ. ಇದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮುಷ್ಕರ ಯಶಸ್ವಿಗೊಳಿಸಲು ನಾವು ಸಜ್ಜಾಗಿದ್ದೇವೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ ತಿಳಿಸಿದ್ರು.

Trending News