"ಎಂಇಎಸ್‌ ಪುಂಡಾಟಿಕೆ ಹೇಗೆ ಹದ್ದುಬಸ್ತಿನಲ್ಲಿ ಇಡಬೇಕೆಂದು ಸರ್ಕಾರಕ್ಕೆ ಗೊತ್ತಿದೆ"

  • Zee Media Bureau
  • Dec 18, 2022, 04:34 PM IST

ಎಂಇಎಸ್‌ ಪುಂಡಾಟಿಕೆ ಬಗ್ಗೆ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಎಂಇಎಸ್‌ ಪುಂಡಾಟಿಕೆ ಹೇಗೆ ಹದ್ದುಬಸ್ತಿನಲ್ಲಿ ಇಡಬೇಕೆಂದು ಸರ್ಕಾರಕ್ಕೆ ಗೊತ್ತಿದೆ ಎಂದಿದ್ದಾರೆ.

Trending News