ಮಾಜಿ ಸಿಎಂಗೆ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಶುರು

  • Zee Media Bureau
  • Nov 29, 2024, 12:40 PM IST

ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ವಿಚಾರಣೆಗೆ ಒಳಪಡಿಸುವ ಮನವಿಯನ್ನು ವಜಾಗೊಳಿಸಿದ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Trending News