ಎಲ್ಲರ ಚಿತ್ತ ವಿಧಾನಸಭಾ ಚುನಾವಣಾ ಫಲಿತಾಂಶದತ್ತ

  • Zee Media Bureau
  • Dec 8, 2022, 03:35 PM IST

ಬಹುನಿರೀಕ್ಷಿತ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ. ಗುಜರಾತ್‌ನಲ್ಲಿ ಸತತ 7ನೇ ಬಾರಿ ಗೆದ್ದು ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಆದರೆ ಹಿಮಾಚಲ ಪ್ರದೇಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದು ಎಂದು ಅಂದಾಜಿಸಿವೆ. ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ. 

Trending News