ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸಮರ್ಥಿಸಿಕೊಂಡ ಹಳ್ಳಿಹಕ್ಕಿ

  • Zee Media Bureau
  • Jun 28, 2022, 03:44 PM IST

ಅಗ್ನಿಪಥ್‌ಗೆ ವಿಪಕ್ಷಗಳ ವಿರೋಧ ವಿಚಾರ ಕುರಿತು ಪ್ರತಿಕ್ರಿಯಿಸಿ ಯೋಜನೆ ಸಮರ್ಥಿಸಿಕೊಂಡ ಪರಿಷತ್ ಸದಸ್ಯ ಅಡುಗೂರು ವಿಶ್ವನಾಥ್, ವಿರೋಧ ಪಕ್ಷ ಎಂದಾಕ್ಷಣ ಎಲ್ಲವನ್ನೂ ವಿರೋಧ ಮಾಡುವುದು ಅಲ್ಲ. ವಿಪಕ್ಷಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಎಲ್ಲದಕ್ಕೂ RSS ಲಿಂಕ್ ಸರಿಯಲ್ಲ ಎಂದು ಟಾಂಗ್ ನೀಡಿದರು.

Trending News