ಅಂಜನಾದ್ರಿ ಬೆಟ್ಟಕ್ಕೆ ಹರಿದುಬಂದ ಭಕ್ತ ಸಾಗರ

  • Zee Media Bureau
  • Dec 5, 2022, 07:44 PM IST

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿಂದು ಹನುಮ ಮಾಲೆ ವಿಸರ್ಜನೆ ಹಿನ್ನೆಲೆಯಲ್ಲಿ ಮಾಲಾಧಾರಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಹರಿದು ಬಂದಿದ್ದಾರೆ. 

Trending News