ಅಪಘಾತದಲ್ಲಿ ಗಾಯಗೊಂಡವರಿಗೆ ಶಾಸಕರ ಸಹಾಯ

  • Zee Media Bureau
  • Apr 2, 2024, 03:23 PM IST

ಮಾಗಡಿ ತಾಲ್ಲೂಕಿನ ಕುದೂರು ಪಟ್ಟಣದಲ್ಲಿ ಶ್ರೀ ಲಕ್ಷ್ಮೀ ದೇವಿ ಕುದೂರಮ್ಮ ಜಾತ್ರಾ ಮಹೋತ್ಸವ ಮುಗಿಸಿ ತೆರಳುತ್ತಿದ್ದ ಸಂದರ್ಭ ಬೈಪಾಸ್ ಬಳಿ ಅಪಘಾತ ಸಂಭವಿಸಿದ್ದ ಸಂದರ್ಭದಲ್ಲಿ ಶಾಸಕರಾದ ಹೆಚ್ ಸಿ ಬಾಲಕೃಷ್ಣ ಅವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲು ಕಳಿಸಿ, ಮಾನವೀಯತೆ ಮೆರೆದಿದ್ದಾರೆ.

Trending News