ಮಂಡ್ಯ ಅಖಾಡಕ್ಕೆ ಎಚ್‌.ಡಿ.ಕುಮಾರಸ್ವಾಮಿ ಎಂಟ್ರಿ

  • Zee Media Bureau
  • Apr 19, 2023, 02:10 AM IST

ಇಂದು ಮಂಡ್ಯ JDS ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಅಭ್ಯರ್ಥಿಗಳು HDK ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.. ನಾಲ್ಕು ಕ್ಷೇತ್ರದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

Trending News