ಮೃತರ ಕುಟುಂಬಗಳಿಗೆ ಸ್ವಾಂತ್ವನ ಹೇಳಿ ಧನಸಹಾಯ ನೀಡಿದ ಮಾಜಿ ಸಿಎಂ
Zee Media Bureau
Aug 1, 2022, 03:21 PM IST
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೆ ಗುರಿಯಾಗಿದ್ದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.