ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಕರಿಬೇವು

  • Zee Media Bureau
  • May 5, 2022, 02:31 PM IST

ಅಡುಗೆ ರುಚಿಯನ್ನು ಹೆಚ್ಚಿಸುವ ಕರಿಬೇವು ಹಲವು ಆರೋಗ್ಯ ಸಮಸ್ಯೆಗಳಿಗೆ ದಿವ್ಯೌಷಧವಾಗಿದೆ. ಕರಿಬೇವಿನ ಸೊಪ್ಪನ್ನು ತಿನ್ನುವುದರಿಂದ ಹೃದ್ರೋಗ, ಕ್ಯಾನ್ಸರ್ ಸಮಸ್ಯೆಯಿಂದಲೂ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. 

Trending News