ಇನ್ಮುಂದೆ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು

  • Zee Media Bureau
  • Apr 25, 2022, 09:03 PM IST

ಹೆಚ್ಚು ಜನಜಂಗುಳಿ ಇರೋ ಪ್ರದೇಶ, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್‌ ಧರಿಸಬೇಕು. ಈ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿದ್ದಾರೆ. ಆದರೆ ಕೂಡಲೇ ದಂಡ ವಿಧಿಸುವ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. 

Trending News