SSLC ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

  • Zee Media Bureau
  • Mar 28, 2022, 02:10 PM IST

SSLC ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಮೃತ ವಿದ್ಯಾರ್ಥಿನಿ. ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.

Trending News