ಬೆಂಗಳೂರಿನಲ್ಲಿ ಮಳೆ ಅವಾಂತರ ಜನ ಜೀವನ ಅಸ್ತವ್ಯಸ್ತ

  • Zee Media Bureau
  • Oct 14, 2022, 02:09 PM IST

ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಮೆಜೆಸ್ಟಿಕ್, ಕಾರ್ಪೊರೇಷನ್‌, ಶಾಂತಿನಗರ, ಚಾಮರಾಜಪೇಟೆ,  ಟ್ರಿನಿಟಿ, MG ರೋಡ್‌, ಬಿಟಿಎಂ ಲೇಔಟ್, ಹೆಚ್‌ಎಸ್‌ಆರ್ ಲೇಔಟ್‌ ಸೇರಿದಂತೆ ಎಲ್ಲೆಡೆ ಭಾರೀ ಮಳೆಯಾಗಿದೆ.. 

Trending News