ಭೋರ್ಗರೆಯುತ್ತಿರುವ ತುಂಗಾ.. ಕಾವೇರಿ.. ಕೃಷ್ಣಾ..!

  • Zee Media Bureau
  • Jul 19, 2022, 05:53 PM IST

ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ವರುಣನ ಆರ್ಭಟ ಕೊಂಚ ತಣ್ಣಗಾಗಿದೆ. ಮುಂದಿನ 3 ದಿನಗಳಲ್ಲಿ ಮಳೆ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ರೆ 20 ದಿನಗಳಿಂದ ಸುರಿದ ಭಾರೀ ಮಳೆಗೆ ನದಿಗಳು ಭೋರ್ಗರೆಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಸಿವೆ... ಸಾವಿರಾರು ಎಕರೆ ಜಮೀನು ನೀರುಪಾಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Trending News