ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

  • Zee Media Bureau
  • Jul 19, 2023, 03:27 PM IST

ದಕ್ಷಿಣ ಮಹಾರಾಷ್ಟ್ರದಿಂದ ಕೇರಳ ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಿಗೆ ಮಳೆ ಸಾಧ್ಯತೆ
ಜುಲೈ 16ರ ವರೆಗೆ ಧಾರಾಕಾರ ಮಳೆ ಮುನ್ಸೂಚನೆ
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್ ಘೋಷಣೆ
ಕೆಲವು ಕಡೆ ಭಾರಿ ಮಳೆ ಕಾರಣ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆ ಸಾಧ್ಯತೆ
ಅಲ್ಲಲ್ಲಿ ಭಾರಿ ಮಳೆ‌ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ
ಮುಂದಿನ‌ ಮೂರು ದಿನಗಳ‌ಕಾಲ ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಭಾರತೀಯ ಹವಾಮಾನ ಇಲಾಖೆ ತಜ್ಞ ಪ್ರಸಾದ್ ಮಾಹಿತಿ

Trending News