ಜಿಟಿಜಿಟಿ ಮಳೆಗೆ ಸಿಲಿಕಾನ್ ಸಿಟಿ ತತ್ತರ

  • Zee Media Bureau
  • Aug 25, 2022, 07:00 PM IST

ಬೆಂಗಳೂರಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಬನಶಂಕರಿ, ಎಮ್‌ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇನ್ನೂ ಎರಡು ದಿನ ಬೆಂಗಳೂರಲ್ಲಿ ಮಳೆ ಮುನ್ಸೂಚನೆ. ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಬೆಂಗಳೂರು ಹವಾಮಾನ ಇಲಾಖೆ ವಿಜ್ಞಾನಿ ನೀಡಿದೆ. ಇನ್ನು ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

Trending News