ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ

  • Zee Media Bureau
  • May 18, 2022, 04:13 PM IST

ರಾತ್ರಿ ಸುರಿದ ಮಳೆಗೆ ಬೆಂಗಳೂರು ಜಲಾವೃತ-ಕೆರೆಯಂತಾದ ನಗರದ ಕೆಲ ರಸ್ತೆಗಳು, ಮನೆಗಳಿಗೆ ನುಗ್ಗಿದ ನೀರು.. ರಸ್ತೆಗಳಲಿ ನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿದೆ. 

Trending News