Heavy Rain : ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆ

  • Zee Media Bureau
  • Aug 7, 2022, 09:42 AM IST

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ವ್ಯಾಪ್ತಿಯಲ್ಲಿ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಹೈಸ್ಕೂಲ್‌ಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ DC ರಾಜೇಂದ್ರ ಆದೇಶ ಮಾಡಿದ್ದಾರೆ..   

Trending News