ಧಾರಾಕಾರ ಮಳೆ- ಮುಂಜಾಗ್ರತೆ ವಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ

  • Zee Media Bureau
  • Jul 12, 2022, 10:01 AM IST

ರಾಜ್ಯದ ಬಹುತೇಕ ಕಡೆ ಧಾರಾಕಾರ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಬಗ್ಗೆ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

Trending News