ಮೂರು ದಿನಗಳವರೆಗೆ ಭಾರೀ ಮಳೆ

  • Zee Media Bureau
  • Apr 18, 2024, 05:56 PM IST

ಬಿಸಿಲಿನಿಂದ ತತ್ತರಿಸಿ ಹೋಗಿದ್ದ ರಾಜ್ಯದ ಜನತೆಗೆ ಸಮಾಧಾನಕಾರ ಸುದ್ದಿ ಇದು. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 
 

Trending News