ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ

  • Zee Media Bureau
  • Oct 17, 2022, 06:36 PM IST

ಸಿಲಿಕಾನ್ ಸಿಟಿಯನ್ನು ಬಿಟ್ಟೂ ಬಿಡದೆ ಕಾಡ್ತಿದೆ ರಣಚಂಡಿ ಮಳೆ!  ಧಾರಾಕಾರ ಮಳೆಗೆ ನಗರದ ಹಲವು ರಸ್ತೆಗಳು ಜಲಾವೃತವಾಗಿದ್ದು ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Trending News