ನದಿದಾಟಿ ಶಾಲೆಗೆ ಹೋಗಬೇಕಾದ ದುಸ್ಥಿತಿ..!

  • Zee Media Bureau
  • Aug 5, 2022, 08:24 PM IST

ಮಹಾರಾಷ್ಟ್ರದಲ್ಲಿ ಎಡಬಿಡದೆ ಮಳೆ ಅಬ್ಬರಿಸುತ್ತಿದ್ದು, ಸತತ ಮಳೆಯಿಂದ ಜನ ಕಂಗೆಟ್ಟಿದ್ದಾರೆ.. ಪೇಠ ತಾಲೂಕಿನ ನಾಸಿಕ್‌ ಗ್ರಾಮದಲ್ಲಿ ಸೇತುವೆ ಇಲ್ಲದ ಕಾರಣ ಮಕ್ಕಳು ಪ್ರತಿದಿನ ನದಿ ದಾಟಿ ಶಾಲೆಗೆ ಹೋಗುತ್ತಿದ್ದಾರೆ.. ಪೋಷಕರು ಮಕ್ಕಳನ್ನು ಭುಜದ ಮೇಲೆ ಅಥವಾ ದೊಡ್ಡ ಪಾತ್ರೆಗಳಲ್ಲಿ ಕೂರಿಸಿ ನದಿ ದಾಟಿಸುತ್ತಿದ್ದಾರೆ.

Trending News