ಮಳಲಿ ಮಸೀದಿ ಹಿಂದೂಗಳಿಗೆ ಒಪ್ಪಿಸಿ - ಮುತಾಲಿಕ್

  • Zee Media Bureau
  • May 26, 2022, 07:52 AM IST

ಮಳಲಿ‌ ಮಸೀದಿ ಮಠ ಅನ್ನೋದು ಶಾಸ್ತ್ರೋಕ್ತವಾಗಿ ಪತ್ತೆ ಮಾಡಿರುವುದು ಸ್ವಾಗತಾರ್ಹ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿಕೆ ನೀಡಿದ್ದಾರೆ.. ಈ ಹಿಂದೆಯೇ ಇದು ದೇವಸ್ಥಾನ ಅಂತಾ ಗೊತ್ತಿತ್ತು. ಇದೀಗ ಅಧಿಕೃತವಾಗಿ ಶಾಸ್ತ್ರೋಕ್ತವಾಗಿ ಇದನ್ನು ಸ್ಪಷ್ಟಪಡಿಸಿದ್ದಾರೆ.

Trending News