ಹಾಕಿ ಸೆಮಿಫೈನಲ್.. ಫೈನಲ್ ಪ್ರವೇಶಿಸಿದ ಜರ್ಮನಿ

  • Zee Media Bureau
  • Aug 7, 2024, 11:07 AM IST

ಒಲಿಂಪಿಕ್ಸ್ 2024 ರ ಹಾಕಿ ಸೆಮಿಫೈನಲ್ ನಲ್ಲಿ ಜರ್ಮನಿ ಭಾರತವನ್ನು 3-2 ಅಂತರದಿಂದ ಮಣಿಸಿದ್ದು, ಫೈನಲ್ ಪ್ರವೇಶಿಸಿದೆ. ಫೈನಲ್ ನಲ್ಲಿ ಜರ್ಮನಿ ತಂಡ ನೆದರ್ ಲ್ಯಾಂಡ್ ತಂಡವನ್ನು ಎದುರಿಸಲಿದೆ. ಕೊನೆ ಕ್ಷಣದ ವರೆಗೂ ಭಾರತದ ಹಾಕಿ ತಂಡ ಅತ್ಯುತ್ತಮವಾಗಿ ಪಂದ್ಯವನ್ನಾಡಿತು. ಆದರೆ ಮಾರ್ಕೊ ಮಿಲ್ಟ್ಕೌ ಗಳಿಸಿದ ಗೋಲು ಪಂದ್ಯದ ದಿಕ್ಕನ್ನು ಬದಲಿಸಿತು. 

Trending News