ಭೋರ್ಗರೆಯುತ್ತಿದೆ ಭರಚುಕ್ಕಿ, ಹೊಗೆನಕಲ್ ಫಾಲ್ಸ್

ಕಾವೇರಿಯ ಹೊರಹರಿವು ಹೆಚ್ಚುತ್ತಿದ್ದಂತೆ ರಾಜ್ಯದ ಗಡಿಯಲ್ಲಿರುವ ಪ್ರಸಿದ್ಧ ಹೊಗೆನಕಲ್ ಜಲಪಾತ ಮತ್ತು ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಫಾಲ್ಸ್ ಧುಮ್ಮಿಕ್ಕಿ ಹರಿಯುತ್ತಿದೆ.

  • Zee Media Bureau
  • Jul 11, 2022, 06:37 PM IST

ಚಾಮರಾಜನಗರ: ಕಾವೇರಿಯ ಹೊರಹರಿವು ಹೆಚ್ಚುತ್ತಿದ್ದಂತೆ ರಾಜ್ಯದ ಗಡಿಯಲ್ಲಿರುವ ಪ್ರಸಿದ್ಧ ಹೊಗೆನಕಲ್ ಜಲಪಾತ ಮತ್ತು ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಫಾಲ್ಸ್ ಧುಮ್ಮಿಕ್ಕಿ ಹರಿಯುತ್ತಿದೆ.

Trending News