ನಾಳೆಯಿಂದ ವಾಹನ ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಜಾಮ್ ಬಿಸಿ..!

  • Zee Media Bureau
  • Feb 22, 2023, 11:41 PM IST

ನಾಳೆ ರಾಜ್ಯಕ್ಕೆ ಗೃಹಸಚಿವ ಅಮಿತ್ ಶಾ ಆಗಮನ ಹಿನ್ನೆಲೆ. ನಾಳೆಯಿಂದ ವಾಹನ ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಜಾಮ್ ಬಿಸಿ. 23ರ ಮಧ್ಯಾಹ್ನದಿಂದ 24 ರವರೆಗೆ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ. ಸುಗಮ ಸಂಚಾರಕ್ಕೆ ಟ್ರಾಫಿಕ್ ಪೊಲೀಸರಿಂದ ಮುಂಜಾಗೃತ ಕ್ರಮ. ಸವಾರರಿಗೆ ಸಾಧ್ಯವಾದಷ್ಟು ಪರ್ಯಾಯ ಮಾರ್ಗ ಬಳಸಲು ಮನವಿ.ಸವಾರರಿಗೆ ಸಾಧ್ಯವಾದಷ್ಟು ಪರ್ಯಾಯಾ ಮಾರ್ಗ ಬಳಸಲು ಸೂಚನೆ

Trending News