ನಾನು ನುಡಿದಂತೆ ನಡೆದಿದ್ದೇನೆ- ಮಾಜಿ ಸಿಎಂ ಸಿದ್ದರಾಮಯ್ಯ

  • Zee Media Bureau
  • Aug 5, 2022, 04:04 PM IST

ದೇವರಾಜ ಅರಸು ಬಿಟ್ಟರೆ 5 ವರ್ಷ ಸಿಎಂ ಆಗಿ ಅಧಿಕಾರ ಪೂರ್ಣ ಮಾಡಿದ್ದು ನಾನೇ... ನಾನು ಸಿಎಂ ಆಗಿ ನಾನು ಎಲ್ಲಾ ಸಮಸ್ಯೆ ಬಗೆಹರಿಸಿದ್ದೀನಿ ಎನ್ನಲ್ಲ. ಆದರೆ ಜನರ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ನೀಡಲು ಪ್ರಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. 165 ಭರವಸೆ ನೀಡಿದ್ದೆವು. ಅದರಲ್ಲಿ 158 ಭರವಸೆ ಈಡೇರಿಸಿದ್ದೇವೆ ಅಂತಾ ಹೇಳಿದ್ದಾರೆ.

Trending News