ಸಿಲಿಕಾನ್ ಸಿಟಿಯಲ್ಲಿ ಇನ್ನೆರಡು ದಿನ ವರುಣನ ಅಬ್ಬರ!

  • Zee Media Bureau
  • May 6, 2022, 11:02 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ. 

Trending News