ಪೊಲೀಸ್ ಕಮಿಷನರ್ ಡಾ. ಬೋರಲಿಂಗಯ್ಯಾ ನೇತೃತ್ವದಲ್ಲಿ ರೂಟ್ ಮಾರ್ಚ್

  • Zee Media Bureau
  • Sep 9, 2022, 05:12 PM IST

ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆ ಪ್ರತಿ ಗಲ್ಲಿ ಗಲ್ಲಿಯಲ್ಲೂ ಪೊಲೀಸ್‌ ಸರ್ಪಗಾವಲು. ಪೊಲೀಸ್ ಕಮಿಷನರ್ ಡಾ. ಬೋರಲಿಂಗಯ್ಯಾ ನೇತೃತ್ವದಲ್ಲಿ ರೂಟ್ ಮಾರ್ಚ್. ಸೂಕ್ಷ್ಮ, ಅತೀಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರ ಹದ್ದಿನ ಕಣ್ಣು, ಬಿಗಿ ಭದ್ರತೆ.

Trending News