ಇಂಡಿ ತಾಲೂಕಾ ಆಸ್ಪತ್ರೆಯ ಅಧೀಕ್ಷಕ ಶಿವಾನಂದ ಅಮಾನತ್ತು

  • Zee Media Bureau
  • May 31, 2022, 06:38 PM IST

ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರೋ ಡಿ ದರ್ಜೆ ನೌಕರರ ಬಳಿ ಲಂಚ ಸ್ವೀಕಾರ ಮಾಡಿದ್ದ ಅರೋಪ ಸಾಬೀತಾದ‌ ಕಾರಣ ಸೇವೆಯಿಂದ ಅಮಾನತ್ತು.

Trending News