4ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡ ಭಾರತ

  • Zee Media Bureau
  • Aug 13, 2023, 02:32 PM IST

ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಲೇಷಿಯಾ ವಿರುದ್ಧ 4-3 ಗೋಲುಗಳ ಮೂಲಕ ಗೆಲುವು ಸಾಧಿಸಿದ ಭಾರತ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

Trending News