ಪ್ಯಾರಾಲಿಂಪಿಕ್ಸ್ 2024ರ ನಾಲ್ಕನೇ ದಿನವೂ ಪದಕದ ಓಟ

  • Zee Media Bureau
  • Sep 2, 2024, 12:01 PM IST

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ನಾಲ್ಕನೇ ದಿನ ಅಂದರೆ ಸೆಪ್ಟೆಂಬರ್ 1 ರಂದೂ ಕೂಡ ಭಾರತದ ಪದಕ ಬೇಟೆ ಮುಂದುವರೆದಿದ್ದು, ಭಾರತೀಯ ಅಥ್ಲೀಟ್‌ಗಳು ತಮ್ಮ ಶಕ್ತಿ ಪ್ರದರ್ಶಿಸಿ ದೇಶಕ್ಕೆ ಆರನೇ ಪದಕವನ್ನು ಗೆದ್ದಿದ್ದಾರೆ. 

Trending News