ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ "G S T" ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ಸಂದೇಶ್ ನಾಗರಾಜ್ ಕ್ಲಾಪ್ ಮಾಡಿದ್ರು..